ಕಲ್ಯಾಣ ಕ್ರಾಂತಿಗೆ ಶ್ರಮೀಸಿದ ಪ್ರಮುಖರು ಹಡಪದ ಅಪ್ಪಣ್ಣ : ಬಸವಣ್ಣಪ್ಪ ಕಲಶೆಟ್ಟಿ
ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಜುಲೈ 03ರಂದು ನಗರದ ಸಾಹಿತ್ಯ ಭವನದಲ್ಲಿ ನಡೆಯಿತು. ಉಪನಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಬಸವಣ್ಣನವರ…