BREAKING : ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ..!!

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಅಂಗಿಕಾರವಾಗಿದ್ದು, ಇಂದು ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಅವರು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯ ಸ್ವೀಕರ್‌ ಓಂ ಬಿರ್ಲಾ ಅಂಗೀಕರಿಸಿದ್ದಾರೆ. ಸಂಸದಿಯ ನಿಯಮಗಳ ಅಡಿಯಲ್ಲಿ…

0 Comments

BIG UPDATE : ರಾಜ್ಯದಲ್ಲಿ ‘ಮಳೆ ಹಾನಿ’ : ಪ್ರವಾಹ ಪೀಡಿತ ಜಿಲ್ಲೆಗಳಿಗೆ ಜುಲೈ 31ರಿಂದ ಸಿಎಂ ಸಿದ್ಧರಾಮಯ್ಯ ಪ್ರವಾಸ

ಬೆಂಗಳೂರು : ರಾಜ್ಯದಲ್ಲಿ ಇತ್ತಿಚೆಗೆ ಭಾರೀ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದ್ದು, ರಾಜ್ಯದ ನೆರೆ, ಪ್ರವಾಹ, ಬರದ ಬಗ್ಗೆ ಪರಿಶೀಲನೆ ನಡೆಸೋದಕ್ಕಾಗಿ ಇದೇ ಜುಲೈ 31ರಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

0 Comments
Read more about the article BREAKING : ಕೊಪ್ಪಳ ಜಿಲ್ಲಾದ್ಯಂತ ಇನ್ನು 5 ದಿನಗಳು ಮಳೆಯ ಅಬ್ಬರ : ಯಾವ ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಲಿದೆ ಗೊತ್ತ?
ಕೊಪ್ಪಳ ಜಿಲ್ಲೆಯ ಮಳೆಯ ಅವಾಂತರ

BREAKING : ಕೊಪ್ಪಳ ಜಿಲ್ಲಾದ್ಯಂತ ಇನ್ನು 5 ದಿನಗಳು ಮಳೆಯ ಅಬ್ಬರ : ಯಾವ ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಲಿದೆ ಗೊತ್ತ?

ಕೊಪ್ಪಳ : ರಾಜ್ಯದ ಕೆಲವು ಭಾಗಗಳಲ್ಲಿ ಇಂದಿನಿಂದ ಬರೋಬ್ಬರಿ ಐದು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ ಜಿಲ್ಲಾದ್ಯಂತ ಇನ್ನು 5 ದಿನಗಳು ಸಾದಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ…

0 Comments

Prajaa Vikshane Special : ಇಂದು ‘ಕಾರ್ಗಿಲ್ ವಿಜಯ್ ದಿವಸ್’ : ಇತಿಹಾಸ ನಿಮಗೆ ಗೊತ್ತೆ? ಇಲ್ಲಿದೆ ರೋಚಕ ಸಂಗತಿಗಳ ಮಾಹಿತಿ…

ಭಾರತದ ಇತಿಹಾಸದ ಇದೊಂದು ದಿನ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ ಅದುವೇ "ಕಾರ್ಗಿಲ್ ವಿಜಯ್ ದಿವಸ್" ಅಥವಾ "ಕಾರ್ಗಿಲ್ ವಿಜಯ ದಿನ" ಇದು ನಡೆದಿದ್ದು, 1999ರಲ್ಲಿ ಭಾರತದ ಭೂ ಪ್ರದೇಶದ ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ಐತಿಹಾಸಿಕ ವಿಜಯದ ಸ್ಮರಣಾರ್ಥವಾಗಿ ಪ್ರತಿ…

0 Comments

ಮಳೆ ಹಿನ್ನೆಲೆ: ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಶೇಷ ಸಭೆ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಭಾಗಗಳಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ…

0 Comments

ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.66ಕ್ಕೆ ಮೇಲ್ಸೇತುವೆಗೆ ಹೆಚ್ಚುವರಿ 11 ಕೋಟಿ ರೂ. ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ

ಕೊಪ್ಪಳ : ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.66 ಮೇಲ್ಸೇತುವೆಗೆ ಪರಿಷ್ಕರಿಸಿದ ಅಂದಾಜು ಮೊತ್ತದ ಹೆಚ್ಚುವರಿ ಅನುದಾನ 11 ಕೋಟಿ ರೂ.ಗೆ ಮಂಜೂರಾತಿ ನೀಡಲು ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ ಅವರು ರೇಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ ಅವರನ್ನು ಭೇಟಿಯಾಗಿ…

0 Comments

BIG NEWS : ರಾಜ್ಯದ ರೈತರಿಗೆ 15 ಲಕ್ಷದವರೆಗೂ ಸಾಲಸೌಲಭ್ಯ : ಸಿಎಂ ಸಿದ್ದರಾಮಯ್ಯ ಘೋಷಣೆ..!!

ಹಾವೇರಿ : ಮುಂದಿನ ತಿಂಗಳು ಆಗಸ್ಟ್‌ 1 ರಿಂದ ರಾಜ್ಯ ಬಜೆಟ್‍ ಜಾರಿಗೆ ಬರುತ್ತದೆ. ಅದೇ ರೀತಿಯಲ್ಲಿ ರಾಜ್ಯದ ರೈತರಿಗೆ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಯಾಗಿದೆ. ಈ ವಿಚಾರ ರೈತರ ಗಮನಕ್ಕೆ ತರಬೇಕು. ರೈತರಿಗೆ…

0 Comments

BIG BREAKING : ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ ಎಂದು ಸ್ಫೋಟಕ ಮಾಹಿತಿ ನೀಡಿದ ಸಚಿವ ಶಿವರಾಜ್ ತಂಗಡಗಿ!!

ಕೊಪ್ಪಳ : ಪ್ರಸ್ತುತ ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಸಾಧ್ಯವಿಲ್ಲ. ಮುಂದೆ ಜೆಡಿಎಸ್‌ನಲ್ಲಿ, ಬಿಜೆಪಿಯಲ್ಲಿ…

0 Comments

BREAKING : ರಾಜ್ಯ ಸರ್ಕಾರದಿಂದ ಗ್ರಾಮೀಣ ಜನರಿಗೆ ಸಿಹಿ ಸುದ್ದಿ..!!

ಬೆಂಗಳೂರು : ರಾಜ್ಯ ಸರ್ಕಾರದಿಂದ ಗ್ರಾಮೀಣ ಜನರಿಗೆ ಸಿಹಿ ಸುದ್ದಿ ನೀಡಿದ್ದು, ಈ ಹಿಂದೆ ಜನನ, ಮರಣ ಪ್ರಮಾಣ ಪತ್ರವನ್ನು ಸಂಬಂಧಸಿದ ಕೆಲ ಇಲಾಖೆಯಲ್ಲಿ ನೀಡಲಾಗುತ್ತಿತ್ತು. ಇದೀಗ ಆ ಪದ್ದತಿಯ ತಿಲಾಂಜಲಿ ನೀಡಿರುವ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳ ಕಚೇರಿಗಳಲ್ಲೇ ಜನನ…

0 Comments
error: Content is protected !!