ಸಮತಾ ಸಮಾಜ ಕಟ್ಟುವ ಸಂಕಲ್ಪಕ್ಕೆ ಪ್ರೇರಣೆಯಾದ ದಿನ : ಸಚಿವ ಶಿವರಾಜ ತಂಗಡಗಿ
ಕೊಪ್ಪಳ (ಆಗಸ್ಟ್ 15) : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮೀಡಿ ಜೀವನ ಮುಡುಪಾಗಿಟ್ಟ ಸ್ವಾತಂತ್ರ್ಯ ಹೋರಾಟಗಾರರು ಪ್ರತಿಯೊಬ್ಬ ಭಾರತೀಯರ ಮನದಲ್ಲಿ ಅಮರರಾಗಿ ಉಳಿದಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ. ಜಾತಿ, ಧರ್ಮ ಭೇದ-ಭಾವ ಹೊಂದದೆ ಎಲ್ಲರೂ ಸಮಾನರಾಗಿ ಶಾಂತಿಯಿಂದ ಬಾಳೋಣ. ದೇಶಪ್ರೇಮ…