ALERT : ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಸ್ಪರ್ಧಾರ್ಥಿಗಳಿಗೆ ಸಿಹಿ ಸುದ್ದಿ..!!

ಕೊಪ್ಪಳ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರವು ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಆಗಸ್ಟ್ 14ರೊಳಗಾಗಿ ಬೆಳಗ್ಗೆ…

0 Comments

ALERT : ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

ಕೊಪ್ಪಳ : ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹೊಸದಾಗಿ ಮೀನುಕೃಷಿ ಕೊಳಗಳ ನಿರ್ಮಾಣಕ್ಕೆ ಸಹಾಯ, ಮೀನುಕೃಷಿ ಕೊಳದ ಹೂಡಿಕೆ ವೆಚ್ಚಕ್ಕೆ…

0 Comments

ALERT : ಮೀನುಗಾರಿಕೆಗಾಗಿ ನಿಮಗೆ ಸಹಾಯಧನ : ಇಂದೇ ಅರ್ಜಿ ಹಾಕಿ!

ಕೊಪ್ಪಳ : ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಾದ…

0 Comments

LOCAL EXPRESS : 5 ಪ್ರೌಢಶಾಲೆ,3 ಹೊಸ ಪಿ ಯು ಕಾಲೇಜು ಮಂಜೂರು : ಶಾಸಕ ರಾಯರಡ್ಡಿ ಪತ್ರಕ್ಕೆ ಕೆ.ಕೆ.ಆರ್.ಡಿ.ಬಿ ಒಪ್ಪಿಗೆ!

ಕುಕನೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಲ್ಲಿ ಯಲಬುರ್ಗಾ ಕುಕನೂರು ತಾಲೂಕಿನಲ್ಲಿ ಹೊಸದಾಗಿ ಮತ್ತು ಉನ್ನತಿಕರಿಸಿದ 5 ಪ್ರೌಢಶಾಲೆ, 3 ಪದವಿ ಪೂರ್ವ ಕಾಲೇಜು ತೆರೆಯಲು ಯಲಬುರ್ಗಾ ಶಾಸಕ ರಾಯರಡ್ಡಿ ಅವರ ಪತ್ರಕ್ಕೆ ಮಂಡಳಿ ಒಪ್ಪಿಗೆ ಸೂಚಿಸಿದೆ. ಈ ಕುರಿತಂತೆ…

0 Comments

LOCAL EXPRESS : ನೂತನ ಸಿಪಿಐ ಆಗಿ ಮೌನೇಶ್ವರ ಮಾಲಿಪಾಟೀಲ್ ಅಧಿಕಾರ ಸ್ವೀಕಾರ!

ಯಲಬುರ್ಗಾ : ಯಲಬುರ್ಗಾ ಪೋಲಿಸ್ ವೃತ್ತಕ್ಕೆ ನೂತನ ಪೊಲೀಸ್ ವೃತ್ತ ನಿರೀಕ್ಷಕರು (CPI) ಆಗಿ ಮೌನೇಶ್ವರ ಮಾಲಿಪಾಟೀಲ್ ಅವರು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ (ಸಿಪಿಐ) ವೀರಾರಡ್ಡಿ ಅವರು ಅಧಿಕಾರ ಹಸ್ತಾಂತರಿಸಿದರು. ಮೌನೇಶ್ವರ ಮಾಲಿಪಾಟೀಲ್…

0 Comments

BREAKING : ಸಂಜೆ 4 ಗಂಟೆಗೆ ಶ್ರೀರಾಮಪುರದ ಹರಿಶ್ಚಂದ್ರಘಾಟ್​ನಲ್ಲಿ ಸ್ಪಂದನಾ ಅಂತ್ಯಕ್ರಿಯೆ..!

ಬೆಂಗಳೂರು :ಕಳೆದ ಆಗಸ್ಟ್‌ 7 ರಂದು ಥೈಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಅಕಾಲಿಕವಾಗಿ ಮರಣಹೊಂದಿದ್ದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ನಿನ್ನೆ ಮಧ್ಯರಾತ್ರಿ ಬೆಂಗಳೂರಿಗೆ ತರಲಾಗಿದೆ. ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂನಲ್ಲಿರುವ…

0 Comments

ಗದಗ್ ಮುಂಬೈ ರೈಲು ಹೊಸಪೇಟೆವರೆಗೂ ವಿಸ್ತರಣೆ, ಕೊಪ್ಪಳ ಜಿಲ್ಲೆಯ ಜನತೆಗೆ ಮುಂಬೈ ಇನ್ನೂ ಹತ್ತಿರ

ಕೊಪ್ಪಳ : ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ಜನತೆಗೆ ಕೇಂದ್ರ ರೈಲ್ವೆ ಇಲಾಖೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಗದಗ್ ವರೆಗೂ ಮಾತ್ರ ಸಂಚಾರಿಸುತ್ತಿದ್ದ ಮುಂಬೈ ಗದಗ್ ಎಕ್ಸ್ ಪ್ರೆಸ್ ರೈಲು ವಿಜಯನಗರ ಜಿಲ್ಲೆಯ ಹೊಸಪೇಟೆ ವರೆಗೂ ವಿಸ್ತರಣೆ ಅಗಲಿದ್ದು ಶೀಘ್ರದಲ್ಲಿ…

0 Comments

ಗ್ರಾಮ ಪಂಚಾಯತಿಯನ್ನು ಗ್ರೇಡ್ 1 ದರ್ಜೆಗೇರಿಸಲು ಜಿ.ಪಂ. ಸಿಇಓ ಗೆ ಮನವಿ

ಕುಕನೂರು : ತಾಲೂಕಿನ ಬಳಗೇರಿ ಗ್ರಾಮ ಪಂಚಾಯತಿಯು 2021 ರ ಜನಗಣತಿ ಪ್ರಕಾರ 6 ಸಾವಿರ ಜನಸಂಖ್ಯೆ ದಾಟಿದರೂ ಗ್ರೇಡ್ 2 ದರ್ಜೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದೆ, ಇದರಿಂದಾಗಿ ಸ್ಥಳೀಯವಾಗಿ ಪಂಚಾಯತಿ ಮಟ್ಟದಲ್ಲಿ ಸಿಗುವ ಅನುದಾನ, ಸೌಲಭ್ಯ ಗಳಲ್ಲಿ ಕಡಿತ ಉಂಟಾಗುತ್ತಿದೆ. ಈ ಕುರಿತಂತೆ…

0 Comments

BIG NEWS : ವಿದ್ಯಾರ್ಥಿಗಳೇ ಗಮನಿಸಿ..!!: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ!

ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ ಬಳಿಕ 2ನೇ ಬಾರಿಗೆ ಪೂರಕ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಪ್ರಕಟಿಸಿತ್ತು. ಆದರೆ, ಕೆಲ ಕಾಲೇಜುಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರದ್ದುಗೊಳಿಸಲಾಗಿದೆ.…

0 Comments

1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 1ನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 7ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು,…

0 Comments
error: Content is protected !!