JOB ALERT : ಕೊಪ್ಪಳದಲ್ಲಿ ಸರ್ಕಾರಿ ಉದ್ಯೋಗ : ಇಂದೇ ಅರ್ಜಿ ಸಲ್ಲಿಸಿ..!

ಸಂಸ್ಥೆಯ ಹೆಸರು: ಕೊಪ್ಪಳ ಜಿಲ್ಲಾ ಪಂಚಾಯತ್ (ಕೊಪ್ಪಳ ಜಿಲ್ಲಾ ಪಂಚಾಯತ್) ಹುದ್ದೆಗಳ ಸಂಖ್ಯೆ: 13 ಹುದ್ದೆಯ ವಿವರ : ತಾಂತ್ರಿಕ ಸಹಾಯಕ (ಕೃಷಿ)- 5, ತಾಂತ್ರಿಕ ಸಹಾಯಕ (ಅರಣ್ಯ)- 7, ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ)- 1 ಉದ್ಯೋಗ ಸ್ಥಳ :…

0 Comments

LOCAL EXPRESS : ಇಂದು ಹಲಗೇರಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಹಲಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಗಸ್ಟ್ 03ರಂದು…

0 Comments

JOB ALERT : ಬಾಲಮಂದಿರಕ್ಕೆ ಅರೆಕಾಲಿಕ ಇಂಗ್ಲೀಷ್ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ!

ಕೊಪ್ಪಳ : ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಇಂಗ್ಲೀಷ್ ಶಿಕ್ಷಕರ ಒಂದು ಹುದ್ದೆಗೆ ಅರೆಕಾಲಿಕ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ…

0 Comments

ALERT : ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿಗೆ ಸೂಚನೆ!

ಕೊಪ್ಪಳ : ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ…

0 Comments

ಆಗಸ್ಟ್ 05 ರಂದು ಕೊಪ್ಪಳದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ!

ಕೊಪ್ಪಳ : ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮ ಗೃಹ ಜೋತಿ ಯೋಜನೆಗೆ ಚಾಲನೆ ಕಾರ್ಯಕ್ರಮ ಆಗಸ್ಟ್ 05ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ…

0 Comments

ALERT : ನಾಳೆ (ಆಗಷ್ಟ್ 4ಕ್ಕೆ) ವಸತಿ ಶಾಲೆಗಳ 6ನೇ ತರಗತಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್!

ಕೊಪ್ಪಳ : 2023-24ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಆಯ್ಕೆಯಾದ ವಿದ್ಯಾರ್ಥಿಗಳು ಕೌನ್ಸಲಿಂಗ್‌ಗೆ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ…

0 Comments

GOOD NEWS : ಆಗಸ್ಟ್ 04ರಂದು ಕೊಪ್ಪಳದಲ್ಲಿ ಪಿಡಿಓ ಪರೀಕ್ಷೆಗೆ ಉಚಿತ ಕಾರ್ಯಾಗಾರ

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಭೂಮಿ ಐಎಎಸ್ & ಕೆಎಎಸ್ ಸ್ಟಡಿ ಸರ್ಕಲ್ ಕೊಪ್ಪಳ ಇವರ ಸಹಯೋಗದಲ್ಲಿ ಪಿಡಿಓ ಪರೀಕ್ಷೆಗೆ ಉಚಿತ ಕಾರ್ಯಾಗಾರವನ್ನು ಆಗಸ್ಟ್ 04ರಂದು ಸಾಯಂಕಾಲ 4ಗಂಟೆಗೆ ನಗರದ ಸಾಹಿತ್ಯ ಭವನದ ಪಕ್ಕದಲ್ಲಿರುವ (ಅಶೋಕ ಸರ್ಕಲ್)…

0 Comments

LOCAL EXPRESS : ಶಿರೂರು ಗ್ರಾ.ಪಂ ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಕುಕನೂರು : ತಾಲೂಕಿನಲ್ಲಿ ಇತ್ತಿಚಿಗೆ ನೆಡೆದ ಎರಡನೇ ಹಂತದ ಗ್ರಾಮ ಪಂಚಾಯತ ಅಧ್ಯಕ್ಷರ ಹಾಗು ಉಪಾಧ್ಯಕ್ಷರ ಚುನಾಚಣೆಯಲ್ಲಿ ಶಿರೂರು ಗ್ರಾಮ ಪಂಚಾಯತಿಗೆ ನಡೆದಿದ್ದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೀರುಪಾಕ್ಷಪ್ಪ ವೀರಪ್ಪ ತಳಕಲ್ ಹಾಗೂ ಉಪಾಧ್ಯಕ್ಷರಾಗಿ ಬಸವ್ವ ರವಿಕುಮಾರ ಹರಿಜನ್ ಚುನಾಯಿತರಾಗಿದ್ದು, ಇಂದು ಗುರುವಾರ…

0 Comments

LOCAL EXPRESS : ಕುಕನೂರ ತಾಲೂಕಿಗೆ ನೂತನ ತಹಶೀಲ್ದಾರ ಆಗಿ ಹೆಚ್ ಪ್ರಾಣೇಶ್

ಕುಕನೂರ : ಕುಕನೂರ ತಾಲೂಕಿನ ನೂತನ ತಹಶೀಲ್ದಾರರು ಹಾಗೂ ದಂಡಾಧಿಕಾರಿಯಾಗಿ ಹೆಚ್ ಪ್ರಾಣೇಶ್ ರವರು ಅಧಿಕಾರ ಸ್ವೀಕರಿಸಿದರು. ಗುರುವಾರ (ಆಗಷ್ಟ್ 03) ನಿರ್ಗಮಿತ ತಹಶೀಲ್ದಾರರು ಹಾಗೂ ದಂಡಾಧಿಕಾರಿಯಾಗಿದ್ದ ಎಂ ನೀಲಪ್ರಭಾ ಅರವರಿಂದ ಹೆಚ್ ಪ್ರಾಣೇಶ್ ಅವರು ಅಧಿಕಾರ ವಹಿಸಿಕೊಂಡರು.

0 Comments
error: Content is protected !!