WATCH VIDEO : ಇಸ್ರೋ ವಿಜ್ಞಾನಿಗಳ ಜೊತೆಗೆ ಮಾತನಾಡುವಾಗ ಪ್ರಧಾನಿ ಮೋದಿ ಬಾವುಕ..!!

ಬೆಂಗಳೂರು : ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಭಾವುಕರಾದರು. “ಭಾರತವು ಈಗ ಚಂದ್ರನ ಮೇಲಿದೆ. ನಮ್ಮ ರಾಷ್ಟ್ರೀಯ ಹೆಮ್ಮೆಯನ್ನು ನಾವು ಚಂದ್ರನ ಮೇಲೆ ಇರಿಸಿದ್ದೇವೆ” ಎಂದು ಇಂದು ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ…

0 Comments

BIG BREAKING : ಆಗಸ್ಟ್ 23 “ಹಿಂದೂಸ್ತಾನ್ ರಾಷ್ಟ್ರೀಯ ಬಾಹ್ಯಾಕಾಶ ದಿನ” ಎಂದು ಪ್ರಧಾನಿ ಮೋದಿ ಘೋಷಣೆ!!

ಬೆಂಗಳೂರು : ಚಂದ್ರಯಾನ-3ರ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಚಂದ್ರಯಾನ-3ರ ಆಗಸ್ಟ್.23ರಂದು ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದಿತ್ತು. ಈ ಮೂಲಕ ಭಾರತದ ಚಂದ್ರಯಾನ-3 ಯಶಸ್ವಿಆಗುವುದರ ಜೊತೆಗೆ ಇಡೀ ಜಗತ್ತಿಗೆ…

0 Comments

ಆಗಸ್ಟ್ 28ರಂದು ಕಾಲೇಜು ವಿದ್ಯಾರ್ಥಿಗಳಿಗೆ “ಮ್ಯಾರಥಾನ್ ಸ್ಪರ್ಧೆ”

ಕೊಪ್ಪಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಗಸ್ಟ್ 28 ರಂದು ಬೆಳಗ್ಗೆ 06.30ಕ್ಕೆ ನಗರದ ಹಳೆಯ ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು…

0 Comments

JOB ALERT : ಗಣಿತ ವಿಷಯದ ಅತಿಥಿ ಶಿಕ್ಷರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ : ತಾಲೂಕಿನ ಮುನಿರಾಬಾದ್ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಗಣಿತ ವಿಷಯದ ಒಂದು ಹುದ್ದೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಗಣಿತ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಬಿ.ಎಸ್.ಸಿ…

0 Comments

JOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೇರೂರು ಗ್ರಾಮ ಪಂಚಾಯತಿಯಲ್ಲಿ (ಹಳೇ ಗ್ರಾಮ ಪಂಚಾಯತಿ)…

0 Comments

ಟಣಕನಕಲ್ ಆದರ್ಶ ವಿದ್ಯಾಲಯ ದಾಖಲಾತಿ : ಆ.31ಕ್ಕೆ ಕೌನ್ಸಲಿಂಗ್

ಕೊಪ್ಪಳ : ಕೊಪ್ಪಳ ತಾಲೂಕಿನ ಟಣಕನಕಲ್ ಗ್ರಾಮದ ಆದರ್ಶ ವಿದ್ಯಾಲಯದ 6ನೇ ತರಗತಿಯ ದಾಖಲಾತಿಗೆ ಕೌನ್ಸಲಿಂಗನ್ನು ಆಗಸ್ಟ್ 31ಕ್ಕೆ ನಡೆಯಲಿದೆ ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಟಣಕನಕಲ್ ಆದರ್ಶ ವಿದ್ಯಾಲಯದ 2023-24ನೇ ಸಾಲಿಗೆ ಈಗಾಗಲೇ ಮೂರು ಹಂತದಲ್ಲಿ 6ನೇ ತರಗತಿಗೆ…

0 Comments

ಇಂದು “ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ”

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಿರಿಯ ಮಹಿಳಾ…

0 Comments

ಅಂದಾಜು ಬೆಳೆನಷ್ಟ ಸಮೀಕ್ಷೆಯನ್ನು ಕರಾರುವಕ್ಕಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ನಿರ್ದೇಶನ!

ಕೊಪ್ಪಳ : ಕೊಪ್ಪಳ ಜಿಲ್ಲೆಯಾದ್ಯಂತ ಅಂದಾಜು ಬೆಳೆನಷ್ಟ ಸಮೀಕ್ಷೆಯು ಕರಾರುವಕ್ಕಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. 2023-24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ…

0 Comments

ಅಂಗನವಾಡಿಯಲ್ಲಿ ಮಕ್ಕಳು, ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿ ನಲಿನ್ ಅತುಲ್

"ಪೋಷಕರ ನಡೆ-ಅಂಗನವಾಡಿ ಕಡೆ ಕಾರ್ಯಕ್ರಮ" ಕೊಪ್ಪಳ : ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು…

0 Comments

ಅ.31 ರಂದು ನೂಲಿ ಚಂದಯ್ಯ ಜಯಂತಿ ಆಚರಣೆ

ಯಲಬುರ್ಗಾ : ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಗ್ರೇಡ್-೨ ತಹಶೀಲ್ದಾರ್ ನಾಗರಾಜ ಸಜ್ಜನ ಅವರ ನೇತೃತ್ವದಲ್ಲಿ ನೆಡೆದ ಪೂರ್ವಭಾವಿ ಸಭೆಯಲ್ಲಿ ಅ.೩೧ ರಂದು ನೂಲಿ ಚಂದಯ್ಯನವರ ಜಯಂತಿಯಲ್ಲಿ ಅಂದು ತಾಲೂಕಿನ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಆಚರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಮುದಾಯದ…

0 Comments
error: Content is protected !!