LOCAL EXPRESS : ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಪಿಜಿ ಸೆಂಟರ್‌ಗೆ ಶಾಸಕ ಬಸವರಾಜ ರಾಯರೆಡ್ಡಿ ಭೇಟಿ
ಕುಕನೂರು : ತಾಲೂಕಿನ ತಳಕಲ್ ಗ್ರಾಮದ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಪಿಜಿ ಸೆಂಟರ್‌ಗೆ ಶಾಸಕ ಬಸವರಾಜ ರಾಯರೆಡ್ಡಿ ಇಂದು ಭೇಟಿ ನೀಡಿದರು. ಈ ವೇಳೆ ಶಾಸಕ ರಾಯರೆಡ್ಡಿ ಕೌಶಲ್ಯ ಅಭಿವೃದ್ಧಿ ಕೇಂದ್ರ, ಹಾಗೂ ಪಿಜಿ ಸೆಂಟರ್‌ಗೆ ಬೇಕಾಗುವ ಅಗತ್ಯ ಮೂಲಭೂತ…