BREAKING : ಕಾವೇರಿ ನೀರು ಹಂಚಿಕೆ ವಿವಾದ : ಇಂದು ಮಹತ್ವದ ಸರ್ವಪಕ್ಷ ಸಭೆ!

ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆಗೆ ನಿರ್ದೇಶನ ಬಯಸಿ ತಮಿಳುನಾಡು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಪುರಸ್ಕರಿಸಿದೆ. ಅದು ಅಲ್ಲದೇ ಕಾವೇರಿ ವಿಚಾರಣೆಗೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿದೆ. ಹೀಗಾಗಿ ಇಂದು ರಾಜ್ಯದಲ್ಲಿ ಮಹತ್ವದ ಸರ್ವಪಕ್ಷ…

0 Comments

BIG NEWS : ಸರ್ಕಾರದಿಂದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾಮಗಳಲ್ಲೇ ‘ಮೋಜಣಿ ಸೇವೆ’ ಲಭ್ಯ..!

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಇರುವಂತ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಮೋಜಣಿ ಸೇವೆ ದೊರೆಯಲಿದೆ. ಈ ಮೂಲಕ ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಲಾಗಿದೆ. ಇನ್ಮುಂದೆ ಗ್ರಾಮ ಪಂಚಾಯತಿ ಕಚೇರಿಗಳಲ್ಲಿನ ಬಾಪೂಜಿ ಸೇವಾ…

0 Comments

ಚಂದ್ರಯಾನ-3ಕ್ಕೆ ಯಾಕಿಷ್ಟು ಕುತೂಹಲ..? ಇಲ್ಲಿದೆ ಇಂಟ್ರೆಸಟಿಂಗ್ ಸ್ಟೋರಿ…!

*ಚಂದ್ರಯಾನ-3 ರ ಕುರಿತು ಕುತೂಹಲಕಾರಿ ಅಂಶ* ನಾವು ಜಾತ್ರೇಲಿ ಜಸ್ಟ್ ಹತ್ತು ರುಪಾಯಿ ಕೊಟ್ಟು ತಗೊಂಡ ಬಲೂನೊಂದನ್ನು ಮನೆಗ್ ತಗೊಂಡು ಹೋಗುವಾಗ್ಲೇ, ಎಲ್ಲಿ ದಾರೀಲಿ ಒಡೆದು ಹೋಗಿಬಿಡುತ್ತೋ ಅಂತೆಲ್ಲಾ ದಾರಿಯುದ್ದಕ್ಕೂ ಫುಲ್ ಟೆನ್ಷನ್ ಆಗ್ತಿರುತ್ತೆ.ಅಂತಾದ್ರಲ್ಲಿ ನೂರಾರು ವಿಜ್ಞಾನಿಗಳು ತಂತ್ರಜ್ಞರ ತಂಡವೊಂದು, ನಾಲ್ಕು…

0 Comments

BREAKING: ರಾಜ್ಯದ ಮಾಜಿ ಸಚಿವ ಇನ್ನಿಲ್ಲ..!!

ಕೊಪ್ಪಳ : ಗಂಗಾವತಿಯ ಆನೆಗುಂದಿ ರಾಜವಂಶಸ್ಥರು ಹಾಗೂ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶ್ರೀರಂಗದೇವರಾಯಲು (87)ವಯೋ ಸಹಜವಾಗಿವಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಇಬ್ಬರು ಪುತ್ರರು ಪುತ್ರಿಯನ್ನು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ…

0 Comments

LOCAL EXPRESS : ಧ್ರುವ ದೇಶ್‌ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಒಪ್ಪಿಗೆ..!!

ಜಿಲ್ಲಾಧಿಕಾರಿ ನಳಿನ್‌ ಅತೂಲ್‌ ಅವರ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ..! ಕೊಪ್ಪಳ : ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧ್ರುವದೇಶ್ ಮೆಟಾಸ್ಟೀಲ್ ಪ್ರೈವೇಟ್ ಲಿಮಿಟೆಡ್ (DHRUVDESH METASTEEL PRIVATE LIMITED,KOPPAL) ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ…

0 Comments

BIG NEWS : ಪಂಚಾಯತ್ ಅಧ್ಯಕ್ಷರ ಅವಧಿ 5 ವರ್ಷ? ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಚಿಂತನೆ!

ಪಂಚಾಯತ್ ಅಧ್ಯಕ್ಷರ ಅವಧಿ 5 ವರ್ಷ? ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಚಿಂತನೆ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಅಧ್ಯಕ್ಷರ ಅಧಿಕಾರದ ಅವಧಿಯನ್ನು 5 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತಿಸುತ್ತಿದ್ದು ಈ ಕುರಿತಂತೆ ಕಾಯ್ದೆಗೆ ತಿದ್ದುಪಡಿ…

0 Comments

ವಸತಿ ನಿಲಯಗಳಿಗೆ ಬೇಕಾಗಿದೆ ಬಾಡಿಗೆ ಕಟ್ಟಡ

ಕೊಪ್ಪಳ : ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ…

0 Comments

ತಾ.ಪಂ. ಕಚೇರಿಗೆ ಭೇಟಿ ಕಾರ್ಯಕ್ರಮ : ಜಿ.ಪಂ. ಸಿಇಓ ಆ. 23 ರಂದು ಕಾರಟಗಿಯಲ್ಲಿ ಲಭ್ಯ

ಕೊಪ್ಪಳ : ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ…

0 Comments

ALERT : ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ..!

ಕೊಪ್ಪಳ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ(ರಿ) ಹಳಿಯಾಳ ತರಬೇತಿ ಸಂಸ್ಥೆಯಿAದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 10 ದಿನಗಳ ಪಾಸ್ಟಫುಢ್ ಸ್ಟಾಲ್ ಉದ್ಯಮಿ, ಕೋಳಿ ಸಾಕಾಣಿಕೆ, ಹೈನುಗಾರಿಕೆ ಎರೆಹುಳ ಮತ್ತು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ಕೌಶಲ್ಯಾಧಾರಿತ…

0 Comments

ಪಿ.ಎಂ.ಜಿ.ಎಸ್.ವೈ (P.M.G.S.Y) ಕಾಮಗಾರಿಗಳ ಪರಿವೀಕ್ಷಣೆ..!!

ಕೊಪ್ಪಳ : ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಯೋಜನೆ (PMGSY-ಪಿ.ಎಂ.ಜಿ.ಎಸ್.ವೈ)ಯಡಿಯಲ್ಲಿ ಕಾಮಗಾರಿಗಳ ಪರಿವೀಕ್ಷಣೆಯನ್ನು ಆಗಸ್ಟ್ 24ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದೆ. ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3ರ ಬ್ಯಾಚ್-1 & ಬ್ಯಾಚ್-2 ಯೋಜನೆಯಡಿಯಲ್ಲಿ ಮಂಜೂರಾದ…

0 Comments
error: Content is protected !!