BIG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ..!!

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ರಾಜ್ಯದ ಸರ್ಕಾರದಿಂದ ಮತ್ತೊಂದು ಯೋಜನೆ ಘೋಷಣೆ ಮಾಡಲಾಗಿದೆ. ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕಾಗಿ "ಶಕ್ತಿ ಯೋಜನೆ", ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ನೀಡುವ "ಗೃಹಲಕ್ಷ್ಮಿ ಯೋಜನೆ" ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ…

0 Comments

ಎಷ್ಯಾ ಕಪ್ ಗೆ ಟೀಮ್ ಇಂಡಿಯಾ ಪ್ರಕಟ : ಕೆ ಎಲ್ ರಾಹುಲ್ ಕಂಬ್ಯಾಕ್.

ಎಷ್ಯಾ ಕಪ್ ಗೆ ಟೀಮ್ ಇಂಡಿಯಾ ಪ್ರಕಟ, ಕೆ ಎಲ್ ರಾಹುಲ್ ಕಂಬ್ಯಾಕ್. ಈ ತಿಂಗಳ 30 ರಿಂದ ಆರಂಭವಾಗಲಿರುವ ಎಷ್ಯಾ ಕಪ್ ಗೆ ಎಕದಿನ ಭಾರತೀಯ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು ಕರ್ನಾಟಕದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ತಂಡಕ್ಕೆ…

0 Comments

BREAKING : ಎ.ಐ.ಸಿ.ಸಿ. ಕಾರ್ಯಕಾರಿ ಸಮಿತಿಗೆ ಕರ್ನಾಟಕದಿಂದ ನಾಲ್ವರ ನೇಮಕ

ನೂತನವಾಗಿ ರಚನೆ ಮಾಡಲಾಗಿರುವ ಅಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ( ಎ ಐ ಸಿ ಸಿ ) ಸಮಿತಿಗೆ ಕರ್ನಾಟಕದಿಂದ ನಾಲ್ವರನ್ನು ನೇಮಕ ಮಾಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಎ ಐ ಸಿ ಸಿ ಸಮಿತಿಯಲ್ಲಿ ರಾಜ್ಯದ ಹಿರಿಯ ಮುಖಂಡ, ಮಾಜಿ…

0 Comments

ಚಂದ್ರಯಾನ 3ರ ಅಪರೂಪದ ಚಿತ್ರಗಳನ್ನು ಹಂಚಿಕೊಂಡ ಇಸ್ರೋ.

ಚಂದ್ರಯಾನ 3ರ ಅಪರೂಪದ ಚಿತ್ರಗಳನ್ನು ಹಂಚಿಕೊಂಡ ಇಸ್ರೋ. ಚಂದ್ರಯಾನ 3ರ ಆಂತರಿಕ್ಷಯಾನದ ಯಶಸ್ವಿಯ ಸನಿಹದಲ್ಲಿರುವ ಭಾರತೀಯ ಬಾಹ್ಯಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಸೆರೆ ಹಿಡಿದ ಅಪರೂಪದ ಚಿತ್ರಗಳನ್ನು ತನ್ನ ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್ ( ಟ್ವಿಟ್ಟರ್ ) ನಲ್ಲಿ…

0 Comments

ಆ.30ಕ್ಕೆ ಮನೆ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಆ.30ಕ್ಕೆ ಮನೆ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಆಗಸ್ಟ್ 30 ರಂದು ಕುಟುಂಬದ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಜಮೆ ಆಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ…

0 Comments

Cricket News : 2ನೇ ಟಿ20 ಕ್ರಿಕೆಟ್ ಪಂದ್ಯ , ಐರ್ಲಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಎರಡನೇ ಟಿ20 ಕ್ರಿಕೆಟ್ ಪಂದ್ಯ , ಐರ್ಲಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ನಿನ್ನೆ ನಡೆದ ಎರಡನೇ ಟಿ 20 ಕ್ರಿಕೆಟ್ ಪಂದ್ಯದಲ್ಲಿ ಐರಲ್ಯಾಂಡ್ ವಿರುದ್ಧ ಭಾರತ ತಂಡ 33 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 3…

0 Comments

ಪರಿವರ್ತನೆಯ ಹರಿಕಾರ ದೇವರಾಜ ಅರಸು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಶ್ರೀ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕೊಪ್ಪಳ ಆಗಸ್ಟ್ 20 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಡಿ.ದೇವರಾಜ ಅರಸು ಅವರ 108ನೇ…

0 Comments

ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳು ಸಿಬ್ಬಂದಿಯಿಂದ ಪ್ರತಿಜ್ಞಾ ವಿಧಿ ಸ್ವೀಕಾರ

ಕೊಪ್ಪಳ : ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಜಿಲ್ಲಾ ತರಬೇತಿ…

0 Comments

LOCAL EXPRESS : ಮಂಗಳೂರು ಗ್ರಾಮದ ಹಿರೇಹಳ್ಳದ ಕ್ರಿಸ್ಟ್ ಗೇಟ್ ಕಳ್ಳತನ!!

ಕುಕನೂರು : ತಾಲೂಕಿನ ಮಂಗಳೂರು ಗ್ರಾಮದ ಹೊನ್ನುಣಸಿ ರಸ್ತೆಯಲ್ಲಿರುವ ಹಿರೇಹಳ್ಳಕ್ಕೆ ಬ್ರಿಜ್ಡ್ ಕಮ್ ಬ್ಯಾರೇಜ್‌ಗೆ ನೀರು ತಡೆ ಹಿಡಿಲು ಅಳವಡಿಸಿದ್ದ ಕ್ರಿಸ್ಟ್ ಗೇಟ್ ಕಳ್ಳತನವಾಗಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಮಂಗಳೂರು ಗ್ರಾಮದ ಹೊರವಲಯದಲ್ಲಿರುವ ಹಿರೇಹಳ್ಳಕ್ಕೆ ವರ್ಷದ ಹಿಂದೆ ಅಷ್ಟೆ ಬ್ರಿಜ್ಡ್ ಕಮ್…

0 Comments

Prajavikshane Special : ಕಸದ ಗೂಡಾದ ಕೊಪ್ಪಳ ಕೇಂದ್ರೀಯ ಬಸ್‌ ನಿಲ್ದಾಣ..!!

ಕೊಪ್ಪಳ : ನಿತ್ಯ ಸ್ವಚ್ಛತೆಯಿಂದ ಇರಬೇಕಿದ್ದ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣ ಇದೀಗ ಕಸದ ತಾಣವಾಗಿ ಮಾರ್ಪಟ್ಟಿದೆ. ಎಲ್ಲೆಂದರಲ್ಲಿ ಖಾಸಗಿ ವಾಹನಗಳ ನಿಲುಗಡೆ, ಶೌಚಾಲಯಗಳ ಗಬ್ಬು ವಾಸನೆ ಹಾಗೂ ಶೌಚಾಲಯದ ಪಕ್ಕದಲ್ಲಿರುವ ನಲ್ಲಿಗಳಲ್ಲಿ ಅಸಮರ್ಪಕ ನಿರ್ವಹಣೆ ಸರ್ವೆ-ಸಾಮಾನ್ಯ ಎನ್ನುವಂತಾಗಿದೆ. ಬಸ್‌ ನಿಲ್ದಾಣದಲ್ಲಿ…

0 Comments
error: Content is protected !!