ALERT : ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ.!

ಕೊಪ್ಪಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ…

0 Comments

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಕೊಪ್ಪಳ : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ…

0 Comments

ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್ ನೇಮಕ

ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್ ನೇಮಕ ಕೊಪ್ಪಳ : ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ವರ್ಗಾವಣೆ ಗೊಳಿಸಿ ಸರಕಾರದ ಆದೇಶ ಹೊರಡಿಸಿದ್ದು . ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್ ರನ್ನ ನೇಮಿಸಿ ಸರ್ಕಾರ ಆದೇಶಹೊರಡಿಸಿದೆ.

0 Comments

ಸೆ. 10 ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ 5ನೇಯ ಸಾಹಿತ್ಯೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ

ಕುಕನೂರು : ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ದಿ ಟ್ರಸ್ಟ್ (ರಿ) ಕುಕನೂರು ಕೊಪ್ಪಳ ಜಿಲ್ಲೆ ಹಾಗೂ ಚಿತ್ಕಲಾ ಸಾಂಸ್ಕೃತಿಕ ಪ್ರತಿಷ್ಠಾನ ಮೈಸೂರು ಸಹಯೋಗದಲ್ಲಿ "ವಿಜಯ ನಗರದಿಂದ ಮೈಸೂರು ಕಡೆ ಒಂದು ಸಾಂಸ್ಕೃತಿಕ ಪಯಣ" ಮಾಲಿಕೆ ಯಡಿಯಲ್ಲಿ *ಅಖಿಲ ಕನಾ೯ಟಕ ಸಾಹಿತ್ಯೋತ್ಸವ ಹಾಗೂ…

0 Comments

BIG NEWS : ಗ್ರಂಥಪಾಲಕರ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ..!!

ಬೆಂಗಳೂರು : ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಂದಿನ ಸೆಪ್ಟೆಂಬರ್ ತಿಂಗಳ 1 ರಿಂದ ಜಾರಿಗೆ ಬರುವಂತೆ ಗ್ರಂಥಾಲಯ ಮೇಲ್ವಿಚಾರಕರ ಕನಿಷ್ಠ ಮಾಸಿಕ ವೇತನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ. ಮೇಲ್ವಿಚಾರಕರ ಕೆಲಸದ ಅವಧಿಯನ್ನು 6 ರಿಂದ…

0 Comments

GOOD NEWS : ವಕೀಲರಿಗೆ ಸಿಹಿ ಸುದ್ದಿ..!!

ಸರ್ಕಾರಿ ಅಭಿಯೋಜಕರ, ವಕೀಲ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನ ಕೊಪ್ಪಳ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗಂಗಾವತಿ,…

0 Comments

ನವೋದಯ ಪ್ರವೇಶ ಪರೀಕ್ಷೆಯ ಅರ್ಜಿ: ಅವಧಿ ವಿಸ್ತರಣೆ, ತಿದ್ದುಪಡಿಗೆ ಅವಕಾಶ

ಕೊಪ್ಪಳ : ಕುಕನೂರು ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 25ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in…

0 Comments

ಆ.19ಕ್ಕೆ ವಿದ್ಯುತ್ ಗ್ರಾಹಕರ ಸಂವಾದ ಸಭೆ..!

ಕೊಪ್ಪಳ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ (ಆಗಸ್ಟ್ 19ರಂದು) ಬೆಳಿಗ್ಗೆ 11ಗಂಟೆಗೆ…

0 Comments

ವಿದ್ಯುತ್‍ಚ್ಛಕ್ತಿ : ನಾಳೆ ಕೊಪ್ಪಳದಲ್ಲಿ ಗ್ರಾಹಕರ ಕುಂದು ಕೊರತೆ ಸಭೆ..!

ಕೊಪ್ಪಳ : ವಿದ್ಯುತ್‌ಚ್ಛಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಗ್ರಾಹಕರ ಸಭೆಯನ್ನು ನಾಳೆ (ಆಗಸ್ಟ್ 19ರಂದು) ಬೆಳಿಗ್ಗೆ 11ಗಂಟೆಗೆ ಕೊಪ್ಪಳ ಜೆಸ್ಕಾಂ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಗ್ರಾಹಕರು ಈ ಸಭೆಗೆ ಆಗಮಿಸುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ…

0 Comments

ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ

ಕೊಪ್ಪಳ : ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ "ನನ್ನ ಮಣ್ಣು, ನನ್ನ ದೇಶ" ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು. ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,…

0 Comments
error: Content is protected !!