NEWS : ಸಣ್ಣ, ಅತೀ ಸಣ್ಣ ರೈತರಿಗೆ ಪಶು ಸಂಗೋಪನಾ ಬಗ್ಗೆ ಮಾಹಿತಿ ನೀಡಿ : ಪಿ.ಎಂ.ಮಲ್ಲಯ್ಯ
ಕೊಪ್ಪಳ : ಪಶುಪಾಲನಾ ಮತ್ತು ಪಶುವದ್ಯಕೀಯ ಸೇವಾ ಇಲಾಖೆಯಿಂದ ಹಾಗೂ ಸಂಜಿವಿನಿ (ಎನ್.ಆರ್.ಎಲ್.ಎಂ) ಯೋಜನೆಯ ಅಡಿಯಲ್ಲಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು ಸಖಿಯರಿಗೆ ಪಶುಸಂಗೋಪನಾ ಚಟುವಟಿಕೆಗಳ ಕುರಿತು ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೆಪ್ಟಂಬರ್ 02ರಂದು ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.…