NEWS ALERT : ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಅವರಿಂದ ಸೆಪ್ಟೆಂಬರ್ 25ಕ್ಕೆ “ಜನತಾ ದರ್ಶನ”!
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರಿಂದ "ಜನತಾ ದರ್ಶನ" ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು…