KOPPAL NEWS : ನಾಳೆ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಕೊಪ್ಪಳ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಸೆಪ್ಟೆಂಬರ್ 16ರಂದು ಬೆಳಿಗ್ಗೆ 11ಗಂಟೆಗೆ ಮುನಿರಾಬಾದ್…

0 Comments

LOCAL EXPRESS : ಅಂಬೇಡ್ಕರ್ ಅವರ ಹಾಗೂ ಸಂವಿಧಾನದ ಆಶಯವನ್ನು ಉಳಿಸಬೇಕಿದೆ : ತಶೀಲ್ದಾರ್ ಹೆಚ್ ಪ್ರಾಣೇಶ್

ಕುಕನೂರು : "ಡಾ. ಬಿ ಆರ್ ಅಂಬೇಡ್ಕರ್ ಅವರ ಮಾರ್ಗದರ್ಶನ ಹಾಗೂ ಸಂವಿಧಾನದ ಆಶಯವನ್ನು ಉಳಿಸುವ ಕೆಲಸ ಇಂತಹ ಕಾರ್ಯಕ್ರಮಗಳಿಂದ ಆಗಲಿದೆ" ಎಂದು ತಾಲೂಕಾ ದಂಡಾಧಿಕಾರಿ ಹಾಗೂ ತಶೀಲ್ದಾರ್ ಹೆಚ್ ಪ್ರಾಣೇಶ್ ಅಭಿಪ್ರಾಯ ಪಟ್ಟರು. ಇಂಡಿಯಾ ಮೈತ್ರಿಕೂಟ ಪಕ್ಷಗಳಿಂದ 14 ಪತ್ರಕರ್ತರ…

0 Comments

ಇಂಡಿಯಾ ಮೈತ್ರಿಕೂಟ ಪಕ್ಷಗಳಿಂದ 14 ಪತ್ರಕರ್ತರ ಬ್ಯಾನ್

ಇಂಡಿಯಾ ಮೈತ್ರಿಕೂಟ ಪಕ್ಷಗಳಿಂದ 14 ಪತ್ರಕರ್ತರ ಬ್ಯಾನ್ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದಲ್ಲಿ ಹೊಸದಾಗಿ ಹುಟ್ಟಿಕೊಂಡಿರುವ ಇಂಡಿಯಾ (I. N. D. I. A ) ಮೈತ್ರಿಕೂಟವು 14 ಪತ್ರಕರ್ತರನ್ನು ಬ್ಯಾನ್ ಮಾಡಿದೆ. ದೇಶದ ನಂಬರ್ 1 ರಾಷ್ಟ್ರೀಯ ವಾಹಿನಿ ರಿಪಬ್ಲಿಕ್ ಸುದ್ದಿ…

0 Comments

LOCAL NEWS : ಥ್ರೋ ಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ..!!

ಕುಕನೂರು : ಯಲಬುರ್ಗಾ ತಾಲೂಕಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಪ್ರೌಢ ಶಾಲೆಗಳ ಕ್ರೀಡಾಕೂಟದ ಥ್ರೋ ಬಾಲ್‌ನಲ್ಲಿ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸೆ.15ರಂದು ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಕರೆ   ನಿನ್ನೆ (ಬುಧವಾರ)…

0 Comments

ಸೆ.15ರಂದು ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಕರೆ

ಕೊಪ್ಪಳ : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿಯವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮೊಟ್ಟ ಮೊದಲ ಬಾರಿಗೆ ಜಾಗತಿಕ…

0 Comments

‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಾದರಿಯಲ್ಲಿ 600 ನೂತನ ಶಾಲೆಗಳು ಆರಂಭ : ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ 2 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 500 ರಿಂದ 600 'ಕರ್ನಾಟಕ ಪಬ್ಲಿಕ್ ಸ್ಕೂಲ್' ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶ ವಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ತಿಳಿಸಿದರು.…

0 Comments

BIG NEWS : ರಾಜ್ಯದರ 195 ತಾಲೂಕುಗಳನ್ನು ‘ಬರಪೀಡಿತ’ ಎಂದು ಘೋಷಣೆ..!!

ಬೆಂಗಳೂರು : ರಾಜ್ಯದಲ್ಲಿ ಮಳೆಯ ಕೊರತೆಯಿಂದ ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ವಿಪತ್ತು ನಿರ್ವಹಣೆ ಬಗ್ಗೆ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.     LOCAL EXPRESS : ಕತ್ತಲೆಯಲ್ಲಿ…

0 Comments

LOCAL EXPRESS : ಸಮಾಜದ ಅಂಕು ಡೊಂಕು ಸುಧಾರಿಸುವ ನಿತ್ಯ ಹೋರಾಟಕ್ಕೆ ಲೇಖನಿ ಬಳಸುವವವ ಪತ್ರಕರ್ತ : ನವೀನ್ ಗುಳಗಣ್ಣನವರ್

ಕುಕನೂರು : "ಖಡ್ಗಕ್ಕಿಂತ ಹರಿತವಾದದ್ದು ಲೇಖನಿ. ಅದನ್ನು ಸಮಾಜದ ಅಂಕು ಡೊಂಕು ಸುಧಾರಿಸಲು ಬಳಕೆ ಮಾಡುವವರು ಪತ್ರಕರ್ತರು" ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ಗುಳಗಣ್ಣನವರ್ ಹೇಳಿದರು. LOCAL EXPRESS : ವೀರಭದ್ರಶ್ವರ ಜಾತ್ರಾ ಮಹೋತ್ಸವ : ಅಗ್ನಿ ಕೊಂಡದೊಳಗೆ…

0 Comments

LOCAL EXPRESS : ವೀರಭದ್ರಶ್ವರ ಜಾತ್ರಾ ಮಹೋತ್ಸವ : ಅಗ್ನಿ ಕೊಂಡದೊಳಗೆ ಹೆಜ್ಜೆ ಹಾಕಿದ ಪುರವಂತರು.!

ಕುಕನೂರು : ತಳಕಲ್ ಗ್ರಾಮದಲ್ಲಿ ಶ್ರೀ ವೀರಭದ್ರಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರರ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನ ಪುರವಂತರು ವೀರಭದ್ರೇಶ್ವರ ಒಡಪುಗಳನ್ನು ಹೇಳುತ್ತಾ. ಶಸ್ತ್ರವನ್ನು ಹಾಕಿಕೊಳ್ಳಲಾತು. 63 ಮಳದ…

0 Comments

ALERT : “ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಆಯ್ಕೆಗೆ ಅರ್ಜಿ ಆಹ್ವಾನ

ಕೊಪ್ಪಳ : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ…

0 Comments
error: Content is protected !!