BIG NEWS : ನಾಳೆಯಿಂದ ಸೆ.11 ರವರೆಗೆ ನಾಲ್ಕು ದಿನ ಮಳೆ..!

ಬೆಂಗಳೂರು : ಸ್ವಲ್ಪ ದಿನ ಬಿಡುವು ಪಡೆದಿದ್ದ ಮಳೆರಾಯ ಇಂದು ಮತ್ತೆ ಚುರುಕಾಗಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ…

0 Comments

KOPPAL NEWS : ವಿಕಲಚೇತನರಿಗೆ ವಿವಿಧ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!!

ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ…

0 Comments

KOPPAL NEWS : ಬೆಳೆ ಸ್ಪರ್ಧೆಗೆ ನೋಂದಾಯಿಸಲು ಸೆಪ್ಟೆಂಬರ್ 15ರವರೆಗ ಅವಕಾಶ

ಕೊಪ್ಪಳ : ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ನೋಂದಾಯಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ. BREAKING : ಇಂದು ಮಾಜಿ ಸಚಿವ…

0 Comments

BREAKING : ಇಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!

ಕುಕನೂರು-ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. LOCAL…

0 Comments

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಉಡುಗೆ ಧರಿಸಿದ ಶಾಲೆಯ ವಿದ್ಯಾರ್ಥಿಗಳು

ಕೊಪ್ಪಳ : ತಾಲೂಕಿನ ಚಿಕ್ಕಬಗನಾಳನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶ್ರೀ ಕೃಷ್ಣ ಜನ್ಮಾಷ್ಟಮಿಯ ದಿನದ ವಿಶೇಷ ಉಡುಗೆ ಧರಿಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಾಲೆಯ ಮುಖ್ಯ ಶಿಕ್ಷಕರು ಸೈಯದ್, ರಾಮಣ್ಣ, ನಾಗರಾಜ್ ರಾಥೋಡ್, ಶ್ರೀಮತಿ ಜಯ ಎನ್, ಶಿಕ್ಷಕಿ…

0 Comments

LOCAL EXPRESS : ಶಾಂತಿ ಎಲ್ಲಿರುತ್ತೋ ಅಲ್ಲಿ ಸಮೃದ್ಧಿ : ಡಿ.ವೈ.ಎಸ್.ಪಿ ಶರಣಬಸಪ್ಪ ಸುಭೆದಾರ್

ಕುಕನೂರು : ಇದೆ ತಿಂಗಳ ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿಯ ಆಚರಣೆ ಹಾಗೂ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕುಕನೂರ ಪೊಲೀಸ್ ಠಾಣೆಯಲ್ಲಿ ಇಂದು ಡಿವೈಎಸ್ಪಿ ಶರಣಬಸಪ್ಪ ಸುಬೇದಾರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.

ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಮೌನೇಶ್ ಪಾಟೀಲ್, “ಕುಕನೂರು-ಯಲಬುರ್ಗಾ ನಗರಗಳು ಸೌಹಾರ್ದ ನಗರಗಳು ಎಂದು ಪ್ರಸಿದ್ದಿ ಪಡೆದುಕೊಂದಿದೆ. ಹಾಗಾಗಿ ಎಲ್ಲರೂ ಶಾಂತಿಯಿಂದ ನಿಮ್ಮ ಹಬ್ಬಗಳನ್ನು ಆಚರಣೆ ಮಾಡಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದೆ ಈದ್ ಮಿಲಾದ್ ಹಾಗೂ ಗಣೇಶ ಜೊತೆ ಆಚರಣೆ ಮಾಡಿ” ಎಂದರು.

LOCAL EXPRESS : ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆ

ಈ ಸಭೆ ಅಧ್ಯಕ್ಷತೆ ವಹಿಸಿದ ಡಿವೈಎಸ್ ಪಿ ಶರಣಬಸಪ್ಪ ಸುಭೆದಾರ್ ಮಾತನಾಡಿ, “ವ್ಯಯಕ್ತಿಕ ಹೇಗೆತನ ಬೇಡ, ಶಾಂತಿ ಸೌಹಾರ್ದತೆಯಿಂದ ಈ ಹಬ್ಬಗಳನ್ನ ಆಚರಣೆ ಮಾಡಬೇಕು ಶಾಂತಿ ಎಲ್ಲಿರುತ್ತೋ ಅಲ್ಲಿ ಸಮೃದ್ಧಿ ಹೆಚ್ಚಾಗಿರುತ್ತೆ. ಈ ಹಬ್ಬಗಳಲ್ಲಿ ಯುವಕರು ತುಂಬಾ ಜಾಗೃತೆಯಿಂದ ಭಾಗವಹಿಸಬೇಕು. ಯಾವುದೇ ಯಾವುದೇ ತಂಟೆ ತಕರಾರು ಜಗಳಗಳಲ್ಲಿ ಭಾಗವಹಿಸಿದರೆ, ನಿಮ್ಮ ಮುಂದಿನ ಭವಿಷ್ಯಕ್ಕೆ ಅದು ಮಾರಕವಾಗಿರುತ್ತದೆ. ಒಂದು ವೇಳೆ ಜಗಳ ಜಗಳಗಳಲ್ಲಿ ಭಾಗಿಯಾದರೆ ನಿಮ್ಮ ಮೇಲೆ ಪೊಲೀಸ್ ಕೇಸ್ ಆಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ” ಎಂದು ಯುವಕರಿಗೆ ಕಿವಿ ಮಾತು ಹೇಳಿದರು.

ಕುಕನೂರು ಠಾಣೆಯ ಪಿಎಸ್ಐ ಟಿ. ಗುರುರಾಜ್ ಮಾತನಾಡಿ, “ಗೌರಿ ಗಣೇಶ ಮಂಡಳಿಯವರಿಗೆ ಪೊಲೀಸ್ ಠಾಣೆ ಸೂಚನೆಗಳನ್ನು ಹೇಳಿದರು.

JOB, walk-in interview : ಸೆ.08ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ..!! (more…)

0 Comments

LOCAL EXPRESS : ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆ

ಕುಕನೂರು : ಇದೆ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿಯ ಸರಳವಾಗಿ ವೇದಿಕೆ ಕಾರ್ಯಕ್ರಮ ಇರಲಿದೆ ಎಂದು ಗ್ರೇಡ್-2 ತಹಸೀಲ್ದಾರ್ ಮುರಳೀಧರ ಕಲಕರ್ಣಿ ಹೇಳಿದರು. JOB, walk-in interview : ಸೆ.08ರಂದು ಕೊಪ್ಪಳದಲ್ಲಿ ವಾಕ್ ಇನ್…

0 Comments

JOB, walk-in interview : ಸೆ.08ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ..!!

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಸೆಪ್ಟೆಂಬರ್ 08ರಂದು ಬೆಳಿಗ್ಗೆ 10.30 ರಿಂದ 2 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. JOB ALERT : ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರ…

0 Comments

JOB ALERT : ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಕೊಪ್ಪಳ : ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು…

0 Comments

JOB ALERT : ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ : ಕೊಪ್ಪಳ ನಗರಸಭೆಯ ಡೇ-ನಲ್ಮ್ ಯೋಜನೆಯಡಿ ಎರಡು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ…

0 Comments
error: Content is protected !!