BIG NEWS : ನಕಲಿ ವೋಟರ್ ಪ್ರಕರಣ : ನಗರಾಭಿವೃದ್ಧಿ ಸಚಿವನಿಗೆ ಕಾದಿದೆ ಆಪತ್ತು..!!
ಬೆಂಗಳೂರು : ರಾಜಧಾನಿಯಲ್ಲಿ ಮತ್ತೆ ನಕಲಿ ವೋಟರ್ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದಂತ ನಕಲಿ ವೋಟರ್ ಐಡಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಈ ನಡುವೆ ಈ ಪ್ರಕರಣದ ತನಿಖೆಯನ್ನು ಚುರುಕುಗೊಳ್ಳುವುದುಕ್ಕೆ…