KOPPAL NEWS : ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕು: ಡಾ.ಲಿಂಗರಾಜು
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕೊಪ್ಪಳ : ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಿಂಗರಾಜು ಟಿ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…