BIG NEWS : ಬಿ ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಹತ್ವದ ಭೇಟಿ!
ಬೆಂಗಳೂರು : ಬಿಜೆಪಿಯ ರಾಜ್ಯ ಘಟಕದ ನೂತನ ಅಧ್ಯಕ್ಷರಾದ ಬಳಿಕ ಬಿ ವೈ ವಿಜಯೇಂದ್ರ ಇದೀಗ ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ…