BIG NEWS : ಸರ್ಕಾರಿ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : 2023-24ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಆಕಾಂಕ್ಷಿತ ತಾಲೂಕುಗಳ ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಅನುದಾವನ್ನು ಇದೀಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಈ ಬಗ್ಗೆ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದೆ. 2023-24ನೇ…

0 Comments

BREAKING : ಗವಿಸಿದ್ದೇಶ್ವರ ಜಾತ್ರೆಗೆ ಸುತ್ತೂರು ಶ್ರೀಗಳಿಂದ ಚಾಲನೆ : ಭಕ್ತಿ ಸಾಗರದಲ್ಲಿ ಮಿಂದೆದ್ದ ಜನರು..!

ಕೊಪ್ಪಳ : ಕಲ್ಯಾಣ ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ ಹರಿದು ಬಂದಿದ್ದು, ನೋಡುವುದಕ್ಕೆ ಎರಡು ಕಣ್ಣುಗಳು ಸಾಲದು. ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿದೆ. ಲಕ್ಷಾಂತರ ಭಕ್ತ ಸಾಗರ ನಡುವೆ ಸಾಗಿ ಬಂದ…

0 Comments

ವಿಶ್ವಕ್ಕೆ ಮಾದರಿಯಾದ ಸಂವಿಧಾನ ನಮ್ಮದು : ಎಚ್ ಪ್ರಾಣೇಶ್

ಕುಕನೂರು : ಭಾರತ ಸಂವಿಧಾನವು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕುಕನೂರು ತಹಶೀಲ್ದಾರ್ ಎಚ್ ಪ್ರಾಣೇಶ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಲಯದಲ್ಲಿ ಪಟ್ಟಣ ಪಂಚಾಯತ ಹಾಗೂ ತಾಲೂಕ ಪಂಚಾಯತ ಹಾಗೂ ತಾಲೂಕ ಆಡಳಿತದ ವತಿಯಿಂದ ನೆಡೆದ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು…

0 Comments

REPUBLIC DAY : 75ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ನಮ್ಮ ಭಾರತ : ಇಲ್ಲಿದೆ ಸಂಕ್ಷಿಪ್ತ ಮಾಹಿತಿ..!

ವರದಿ : ಚಂದ್ರು ಆರ್ ಭಾನಾಪೂರ್ ದೇಶದಲ್ಲಿ ಇದೀಗ 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮ. ಈ ಬಾರಿಯ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆದಿದೆ. ಗಣರಾಜ್ಯೋತ್ಸವದ ಪರೇಡ್ ಮತ್ತು ಬೀಟಿಂಗ್ ದಿ ರಿಟ್ರೀಟ್ ಸಮಾರಂಭಗಳನ್ನು ಈಗಾಗಲೇ ಎಲ್ಲಾ ಭಾರತೀಯ…

0 Comments

SPECIAL POST : ದೇಶದ ಸಮಸ್ತ ಜನತೆಗೆ “ಪ್ರಜಾ-ವೀಕ್ಷಣೆ ಡಿಜಿಟಲ್ ಮಾಧ್ಯಮ”ದ ಕಡೆಯಿಂದ 75ನೇ ಗಣರಾಜ್ಯೋತ್ಸವದ ಶುಭಾಶಯಗಳು

ದೇಶದ ಸಮಸ್ತ ಜನತೆಗೆ "ಪ್ರಜಾ-ವೀಕ್ಷಣೆ ಡಿಜಿಟಲ್ ಮಾಧ್ಯಮ"ದ ಕಡೆಯಿಂದ 75ನೇ ಗಣರಾಜ್ಯೋತ್ಸವದ ಶುಭಾಶಯಗಳು

0 Comments

ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್.!! ಶೀಘ್ರದಲ್ಲಿ ಸವದಿ, ಜನಾರ್ಧನ್ ರೆಡ್ಡಿ ಬಿಜೆಪಿಗೆ ?

ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್.!! ಶೀಘ್ರದಲ್ಲಿ ಸವದಿ, ಜನಾರ್ಧನ್ ರೆಡ್ಡಿ ಬಿಜೆಪಿಗೆ ? ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ತಮಗೆ ಟಿಕೆಟ್ ಕೊಡಲಿಲ್ಲ ವೆಂದು ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು…

0 Comments

BIG NEWS : ಕರ್ನಾಟಕದಲ್ಲಿ ಈಗ ಒಟ್ಟು ಎಷ್ಟು ಜನ ಮತದಾರರಿದ್ದಾರೆ ಗೊತ್ತ?

ಬೆಂಗಳೂರು : ಕರ್ನಾಟಕದ ಮತದಾರರ ಪಟ್ಟಿ-2024ರ ಅಂತಿಮವಾಗಿ ಇದೀಗ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಇದೆ. ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಇದ್ದಾರೆ. ಇದರಲ್ಲಿ ಮಹಿಳಾ ಮತದಾರರಿಗೂ…

0 Comments

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚನೆ : ತಾ.ಪಂ ಇಓ ಚಂದ್ರಶೇಖರ್ ಬಿ ಕಂದಕೂರ್

ವರದಿ : ಮಂಜುನಾಥ್ ನವಲಿ  ಕನಕಗಿರಿ : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಗ್ರಾ.ಪಂ ಅಧಿಕಾರಿಗಳು ಕ್ರಮವಹಿಸುವಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ ಕಂದಕೂರ್ ತಿಳಿಸಿದರು. ಅವರು ಪಟ್ಟಣದ ತಾ.ಪಂ ಕಚೇರಿಯಲ್ಲಿ ಮಂಗಳವಾರ ಪಿಡಿಓ, ವಾಟರ್ ಮೆನ್ ಗಳಿಗೆ…

0 Comments

BIG NEWS : ಇಂದು ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ..!

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಯನ್ನು ನೆರವೇರಿಸಲಿದ್ದು, ಈ ಸಮಾರಂಭದಲ್ಲಿ ದೇಶದ ಗಣ್ಯಾತಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

0 Comments

LOCAL BREAKING : ಕೂಕನೂರಿನ KSRTC ಡಿಪೋದಲ್ಲಿ ಹಣ ದುರ್ಬಳಕೆ : ಲಕ್ಷಾಂತರ ಹಣ ದೋಖಾ..!

ಕುಕನೂರು : ಗ್ಯಾರೆಂಟಿ ಯೋಜನೆಗಳಿಂದ ಸರ್ಕಾರಕ್ಕೆ ಬಹಳಷ್ಟು ಆರ್ಥಿಕ ಹೊರೆ ಆಗಲಿದೆ ಎಂದು ಆರ್ಥಿಕ ತಜ್ಞನರು ಅಭಿಪ್ರಾಯ ಪಟ್ಟಿದ್ದಾರೆ. ಇದು ಅಲ್ಲದೇ ಮುಖ್ಯಮಂತ್ರಿಗಳ ಆರ್ಥಿಕ ಸಲಹಗಾರ ಶಾಸಕ ಬಸವರಾಜ ರಾಯರೆಡ್ಡಿ ಅವರು ಕೂಡಾ ಇದನ್ನೇ ಹೇಳಿದ್ದಾರೆ. ಇದೀಗ ಮುಖ್ಯಮಂತ್ರಿಗಳ ಆರ್ಥಿಕ ಸಲಹಗಾರರ…

0 Comments
error: Content is protected !!