LOCAL NEWS : ವಿಕಸಿತ ಭಾರತ ನಮ್ಮ ಸಂಕಲ್ಪ ಯಾತ್ರೆ : ಕೇಂದ್ರ ಸರ್ಕಾರದ ಯೋಜನೆ ಸದ್ಭಳಕೆಗೆ ಕರೆ!
ಕುಕನೂರು : 'ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅರ್ಹ ಪಲಾನು ಲಭವಿಗಳು ಸದ್ಭಳಕೆ ಮಾಡಿಕೊಳ್ಳಿ' ಎಂದು ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ…