LOCAL EXPRESS : ವಿಶೇಷ ಚೇತನರ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಕ್ಕಿಹಳ್ಳಿ ತಾಂಡದ ಬಾಲಕಿ..!!
ಕುಕನೂರು : ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕುಕನೂರು ಪಟ್ಟಣದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲಾಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇಂದು ಕೊಪ್ಪಳದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಕುಕನೂರ ಪಟ್ಟಣದ ಗವಿಸಿದ್ದೇಶ್ವರ ಪ್ರೌಢಶಾಲೆಯ ಪವಿತ್ರ ಕಾರಭಾರಿ…