ಇಂದು ಮಾರುತೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ
ಕುಕನೂರು : ಪಟ್ಟಣದ ರಾಯರಡ್ಡಿ ಕಾಲೋನಿಯ ಮಾರುತೇಶ್ವರ ದೇವಸ್ಥಾನದಲ್ಲಿ ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಇಂದು ಬುಧವಾರ ನಡೆಯಲಿದೆ. ಯಲಬುರ್ಗಾ ಶ್ರೀಧರ ಮುರಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಅಮೃತ ಹಸ್ತದಿಂದ ಮಾರುತೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು,…