BREAKING NEWS : ರಾಜ್ಯದಲ್ಲಿ ಇಂದಿನಿಂದ ‘ಬಿಯರ್’ ಬೆಲೆಯಲ್ಲಿ ಹೆಚ್ಚಳ!! : ಎಷ್ಟು ಗೊತ್ತ?
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪ್ರಭಾವದಿಂದ ರಾಜ್ಯ ಸರ್ಕಾರವು ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ 185 ರಿಂದ 195ಕ್ಕೆ ಹೆಚ್ಚಳ ಮಾಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಬಿಯರ್ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ…