ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಆಯೇಷಾ ಖಾನಂ ನೇಮಕ
ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ಪ್ರತೀಷ್ಠಿತ ಸಂಸ್ಥೆ ಆದ "ಕರ್ನಾಟಕ ಮಾಧ್ಯಮ ಅಕಾಡೆಮಿ"ಯ ಅಧ್ಯಕ್ಷರನ್ನಾಗಿ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ಇಂದು ಸರ್ಕಾರ ಆದೇಶಿಸಿದೆ. ಅದು ಅಲ್ಲದೇ ಸದಸ್ಯರು ಪತ್ರಕರ್ತರನ್ನು ನೇಮಿಸಲಾಗಿದೆ ಅಧಿಕೃತ ಮಾಹಿತಿ ಇದೆ. ಇಂದು (ಬುಧವಾರ) ಕನ್ನಡ,…