ನಿಯಮಾನುಸಾರ ಬೆಳೆಹಾನಿ ಪರಿಹಾರ ಪಾವತಿಗೆ ಕ್ರಮವಹಿಸಲು ಸೂಚನೆ
ನಿಯಮಾನುಸಾರ ಬೆಳೆಹಾನಿ ಪರಿಹಾರ ಪಾವತಿಗೆ ಕ್ರಮವಹಿಸಲು ಸೂಚನೆ ಹೊಸಪೇಟೆ (ವಿಜಯನಗರ) : ನೈಸರ್ಗಿಕ ವಿಕೋಪಗಳಿಂದ ಸ್ಥಳೀಯವಾಗಿ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ನಿಯಮಾನುಸಾರ ಪರಿಹಾರವನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿ ನಿಯಮಾನುಸಾರ ಪಾವತಿಸಲು ಕಾರ್ಯವಿಧಾನ ಹಾಗೂ ಷರತ್ತು ನಿಬಂಧನೆಗಳನ್ನು ನಿಗದಿಪಡಿಸಲು ರಾಜ್ಯ ಸರ್ಕಾರವು ನಿರ್ಧರಿಸಿ…