ಕನಿಷ್ಠ ಸೌಲಭ್ಯದಲ್ಲಿಯೇ ಕರ್ತವ್ಯ ನಿರ್ವಹಣೆ : ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ .
ಕನಿಷ್ಠ ಸೌಲಭ್ಯದಲ್ಲಿಯೇ ಕರ್ತವ್ಯ ನಿರ್ವಹಣೆ : ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ . ಕುಕನೂರು : ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಎಂದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಸೇವೆಯ ಪರಿಮಿತಿಯ ಕಡಿತ ಮತ್ತು ಕೆಲಸದ ಒತ್ತಡ ಕಡಿಮೆಗೊಳಿಸುವುದು ಸೇರಿದಂತೆ…