LOCAL NEWS : ಬಸ್ ಸೌಲಭ್ಯಕ್ಕಾಗಿ ಎಐಡಿಎಸ್‌ಓ ವತಿಯಿಂದ ಪ್ರತಿಭಟನೆ!
LOCAL NEWS : ಬಸ್ ಸೌಲಭ್ಯಕ್ಕಾಗಿ ಎಐಡಿಎಸ್‌ಓ ವತಿಯಿಂದ ಪ್ರತಿಭಟನೆ! ಕೊಪ್ಪಳ : ತಾಲೂಕಿನ ಮುನಿರಾಬಾದ್ ಗ್ರಾಮಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ನ ವಿವಿಧ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯನ್ನು…