ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ವ್ಯಾಪಾರಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು : ಮುಜಾಹಿದ್ ಪಾಶ..
ಮುದಗಲ್ಲ ವರದಿ... ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ವ್ಯಾಪಾರಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು :ಮುಜಾಹಿದ್ ಪಾಶ.. ಮುದಗಲ್ಲ :- ಮುದಗಲ್ಲ ನ ಮೌಲಾಲಿ ದಗ೯ದ ಮುಂಭಾಗ ದ ಆವರಣದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಭೆ ನಡೆಯಿತು…