ಪುರಸಭೆ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ..
ಮುದಗಲ್ಲ ವರದಿ.. ಪುರಸಭೆ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ.. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತಿ ಶನಿವಾರ ಪುರಸಭೆ ವತಿಯಿಂದ ಸರಳವಾಗಿ ಆಚರಿಸಲಾಯಿತು. ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಸುರೇಂದ್ರ ಗೌಡ ಪಾಟೀಲ್ ಅವರು ಪೂಜೆ ಸಲ್ಲಿಸಿ,…