Local : “ಕೊಪ್ಪಳದಲ್ಲಿ ಭಗವಾನ್ ಮಹಾವೀರ ಜಯಂತಿ ಅದ್ದೂರಿ ಆಚರಣೆ”
LOCAL NEWS : ಅದ್ದೂರಿ ಭಗವಾನ್ ಮಹಾವೀರ ಜಯಂತಿ ಆಚರಣೆ ಕೊಪ್ಪಳ : ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರ ಜಯಂತಿಯ ಅಂಗವಾಗಿ ಕೊಪ್ಪಳದಲ್ಲಿ ಗುರುವಾರ ಮಹಾವೀರರ ಭಾವಚಿತ್ರದ ಭವ್ಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು…