ಸದುಪಯೋಗವಾಗಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನ ನಿಧಿ ಶಿಷ್ಯವೇತನ:-ಮೋಹನ ನಾಯಕ..
ಮುದಗಲ್ಲ ವರದಿ.. ಸದುಪಯೋಗವಾಗಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನ ನಿಧಿ ಶಿಷ್ಯವೇತನ:-ಮೋಹನ ನಾಯಕ.. ಮುದಗಲ್ ಆ,05: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗ್ರಾಮೀಣ ಭಾಗದ ಮಹಿಳೆಯರ ಬದುಕಿನ ಆಶಾಕಿರಣವಾಗಿದೆ ಎಂದು ಜಿಲ್ಲಾ ನಿರ್ದೇಶಕ ಮೋಹನ ನಾಯಕ ಮಂಗಳವಾರ ಹೇಳಿದರು.…