LOCAL NEWS : ರೈತರ ಪ್ರತಿಭಟನೆ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಕ್ಕೊತ್ತಾಯ!
ಪ್ರಜಾವೀಕ್ಷಣೆ ಸುದ್ದಿಜಾಲ :- LOCAL NEWS : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಕ್ಕೊತ್ತಾಯ!, ಮಾಡಿದ ಕ್ರಾಂತಿಕಾರಿ ಕೀಸಾನ್ ಸೇನಾ ಸಮೀತಿ! ಕುಕನೂರು : 'ಈ ಭಾಗದ ರೈತರ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ತಾಲೂಕಾ ದಂಢಾಧಿಕಾರಿ ಹಾಗೂ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ…