ಹುಲಿಹೈದರ್ ಗ್ರಾ.ಪಂ ಗೆ ಜಿ.ಪಂ ಯೋಜನಾ ನಿರ್ದೇಶಕರಾದ ಪ್ರಕಾಶ್ ವಡ್ಡರ್ ಭೇಟಿ…
ಕನಕಗಿರಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಳೆದ ವರ್ಷದ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು ಎಂದು ಪಿಡಿಓ ರವರಿಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಪ್ರಕಾಶ್ ವಡ್ಡರ್ ಹೇಳಿದರು. ಅವರು, ತಾಲೂಕಿನ ಹುಲಿಹೈದರ್ ಗ್ರಾಮಕ್ಕೆ ಶನಿವಾರ ಭೇಟಿ ನೀಡಿ, ಗ್ರಾ.ಪಂ…