ಮುದಗಲ್ಲ :- ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ :ಅಮರೇಶ ಮಡಿವಾಳ..
ಮುದಗಲ್ಲ ವರದಿ.. ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ :ಅಮರೇಶ ಮಡಿವಾಳ.. ಮುದಗಲ್ಲ :- ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಮುದಗಲ್ಲಿನ ಎಸ್ ವಿ ಎಮ್ ಪ್ರಾಢ…