ಮುದಗಲ್ಲ :- ಎ.ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾದಿಗ ಸಮಾಜ ಆಗ್ರಹ…
ಮುದಗಲ್ಲ ವರದಿ.. ಎ.ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾದಿಗ ಸಮಾಜ ಆಗ್ರಹ... ಮುದಗಲ್ಲ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್…