ಮುದಗಲ್ಲ ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಆಚರಣೆ..
ಮುದಗಲ್ಲ ವರದಿ.. ಮುದಗಲ್ಲ ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಆಚರಣೆ.. ಮುದಗಲ್ಲ :- ಪ್ರೀತಿ, ವಾತ್ಸಲ್ಯ, ವಿಶ್ವಾಸ ಹಾಗೂ ಸಹೋದರತ್ವದ ಸಂಕೇತವಾದ ರಕ್ಷಾ ಬಂಧನದ ಪವಿತ್ರ ಹಬ್ಬವನ್ನು ಮುದಗಲ್ಲ ಮಹಿಳಾ ಮೋರ್ಚಾ ಪದಾಧಿಕಾರಿ ಗಳು ಆತ್ಮೀಯವಾಗಿ ಆಚರಿಸಿದರು. ರಕ್ಷಾ ಬಂಧನದ…