BREAKING : ರಾತ್ರೋರಾತ್ರಿ ಕೆರೆಯ ಮಣ್ಣು ಅಕ್ರಮ ಸಾಗಾಟ ಮಾಡುತ್ತಿದ್ದಾರೆ ಎಂಬ ಆರೋಪ
ಕುಕನೂರ : ತಾಲೂಕಿನ ಮಂಡಲಗೆರಿ ಗ್ರಾಮದ ವರ ವಲಯದಲ್ಲಿರುವ ಕೆಂಪು ಕೆರೆಯ ಮಣ್ಣನ್ನು ಲೇಔಟ್ ಮಾಲೀಕರು ರಾತ್ರೋ ರಾತ್ರಿ ಅಕ್ರಮವಾಗಿ ಸಾಗರ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.
ಮಂಡಲಗೇರಿಯಲ್ಲಿ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಲೇಔಟ್ ಕಾಮಗಾರಿಗೆ ಗ್ರಾಮದ ಹೊರ ವಲಯದಲ್ಲಿರುವ ಕೆಂಪು ಕೆರೆಯ ಮಣ್ಣನ್ನು ರಾತ್ರೋ ರಾತ್ರಿ ಸಾಗಾಟ ಮಾಡ್ತಿದ್ದಾರೆ.
ಕೆರೆಯ ಮಣ್ಣು ಬಳಸಿಕೊಳ್ಳುವ ಬಗ್ಗೆ ಲೇಔಟ್ ಮಾಲೀಕರು ಯಾವುದೇ ಪರವಾನಿಗೆಯನ್ನು ಪಡೆದಿಲ್ಲ ಎಂದು ಗ್ರಾಮ ಪಂಚಾಯತ ಸದಸ್ಯರು ತಿಳಿಸಿದರು.
ಈ ಬಗ್ಗೆ ಗ್ರಾಮ ಲೆಕ್ಕಿಧ್ಕಾಐಐರಿಗಳಿಗೆ ಮಾಹಿತಿಯನ್ನು ನೀಡಿದ್ದು ಅಧಿಕಾರಿಗಳು ಬಂದು ಪರೀಶೀಲನೆ ಮಾಡಿ ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗು ಮಾಹಿತಿ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಬಗ್ಗೆ ಗ್ರಾಮಲೆಕ್ಕಿದಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದು ಅಧಿಕಾರಿಗಳು ಬಂದು ಪರೀಶೀಲನೆ ಮಾಡಿ ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗು ಮಾಹಿತಿ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಅಲ್ಲದೇ ಇದೇ ಲೇಔಟ್ ಮಾಲೀಕರು ಈ ಹಿಂದೆ ಲೇಔಟ್ನಲ್ಲಿಯ ಮಣ್ಣನ್ನು ಗ್ರಾಮಸ್ಥರಿಗೆ ಮಾರಾಟ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಲೆಕ್ಕಾಧಿಕಾರಿ ಮಹೇಶಗೌಡ ಮಾತನಾಡಿ, ಮಂಡಲಗೆರಿ ಗ್ರಾಮದಲ್ಲಿ ರಾತ್ರಿ ಹೊತ್ತು ಅಕ್ರ ಮಣ್ಣು ಸಾಗಾಟ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಕಳಿಸುತ್ತೇನೆ ಎಂದು ತಿಳಿಸಿದರು.