BREAKING NEWS : ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಬಸವರಾಜ ದಡೇಸುಗೂರು ಅಧಿಕಾರ ಸ್ವೀಕಾರ.

You are currently viewing BREAKING NEWS : ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಬಸವರಾಜ ದಡೇಸುಗೂರು ಅಧಿಕಾರ ಸ್ವೀಕಾರ.

ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಬಸವರಾಜ ದಡೇಸುಗೂರು ಅಧಿಕಾರ ಸ್ವೀಕಾರ.
ಕೊಪ್ಪಳ : ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾಗಿ ಕನಕಗಿರಿ ಕ್ಷೇತ್ರದ ಮಾಜಿ ಶಾಸಕರಾದ ಬಸವರಾಜ ದಡೇಸುಗೂರು ಜಿಲ್ಲಾ ಕಾರ್ಯಯಲದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ನವೀನ್ ಗುಳಗಣ್ಣನವರು ಬಸವರಾಜ ದಡೇಸುಗೂರು ಅವರಿಗೆ ಬಿಜೆಪಿಯ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟರು.

BIG NEWS : ಅಕ್ರಮ ಮರಳು ಸಾಗಾಟ, ಕ್ರಮಕೈಗೊಳ್ಳದ ಅಧಿಕಾರಿಗಳು !

ಅವಧಿಗೂ ಮುನ್ನವೇ ರಾಜ್ಯ ಬಿಜೆಪಿಯ ವರಿಷ್ಠರ ಆದೇಶದಂತೆ ನವೀನ್ ಗುಳ್ಳಗಣ್ಣನವರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು. ಈ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಆಯ್ಕೆ ಪ್ರಕ್ರಿಯೇ ನೆಡೆಯಿತು. ಈ ಆಯ್ಕೆ ಪ್ರಕ್ರಿಯೇಯಲ್ಲಿ ಎಂಟು ಜನ ಪೈಪೋಟಿಯನ್ನು ನೆಡೆಸಿದ್ದು ಅದರಲ್ಲಿ ಬಸವರಾಜ ದಡೇಸುಗೂರು ಅವರು ಆಯ್ಕೆ ಆಗಿದ್ದಾರೆ.
ನೂತನವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ದಡೇಸೂಗರು ಇವರು ಇಂದು ಬಿಜೆಪಿಯ ಕಾರ್ಯಲಯದಲ್ಲಿ ಕುಷ್ಠಗಿ ವಿಧಾನಸಭಾ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಸವರಾಜ ಕ್ಯಾವಟರ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರುಗಳ ಸಮ್ಮಖದಲ್ಲಿ ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.

Leave a Reply

error: Content is protected !!