You are currently viewing BREAKING NEWS :ನೇಣು ಬಿಗಿದ ಸ್ಥಿತಿಯಲ್ಲಿ ಮೃತ ವ್ಯಕ್ತಿಯ ಶವ ಪತ್ತೆ.

BREAKING NEWS :ನೇಣು ಬಿಗಿದ ಸ್ಥಿತಿಯಲ್ಲಿ ಮೃತ ವ್ಯಕ್ತಿಯ ಶವ ಪತ್ತೆ.

ನೇಣು ಬಿಗಿದ ಸ್ಥಿತಿಯಲ್ಲಿ ಮೃತ ವ್ಯಕ್ತಿಯ ಶವ ಪತ್ತೆ
ಕುಕನೂರ: ತಾಲೂಕಿನ ಬಾನಾಪೂರ ರಾಷ್ಟ್ರೀಯ 67ರ ಪಕ್ಕದ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ವ್ಯಕ್ತಿಯ ಶವ ಪತ್ತೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕುಕನೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಕುಕನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Prajavikshane

Chandru R Bhanapaur

Leave a Reply

error: Content is protected !!