ಮುದಗಲ್ಲ ಪುರಸಭೆ ವತಿಯಿಂದ ಅಗ್ನಿ ಬನ್ನಿರಾಯ ಜಯಂತಿ ಆಚರಣೆ..

ಮುದಗಲ್ಲ ವರದಿ..

ಪುರಸಭೆ ವತಿಯಿಂದ ಅಗ್ನಿ ಬನ್ನಿರಾಯ ಜಯಂತಿ ಆಚರಣೆ..

ಮುದಗಲ್ಲ : ಭಾರತೀಯ ಪರಂಪರೆಗೆ ವಿಶೇಷವಾದ ಕೊಡುಗೆಯನ್ನು ನೀಡಿದ ಮಹನೀಯರು ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೆ ಮಾನವ ಜನಾಂಗಕ್ಕೆ ಬಹಳಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಪುರಸಭೆ ಸದಸ್ಯ ರಾದ ಬಾಬು ಉಪ್ಪಾರ ಅವರು ಹೇಳಿದರು..

ಮುದಗಲ್ಲ ಪುರಸಭೆ ವತಿಯಿಂದ ಇವರ ವತಿಯಿಂದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಆಚರಣೆ ಮಾಡಲಾಯಿತು, ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಿಬ್ಬಂದಿ ಚನ್ನಮ್ಮ ದಳವಾಯಿ ಹಿರೇಮಠ ಅವರು ನಮನ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ :- ಪುರಸಭೆ ನೈಮಲ್ಯ ಅಧಿಕಾರಿಯಾದ ಆರೀಪ್ ಹುನ್ನಿಸಾ ಬೇಗಂ ,ಮ್ಯಾನೇಜರ್ ಸುರೇಶ , ನಿಸಾರ್ ಅಹಮದ್, ಜಿಲಾನಿಪಾಶ ,ಬಸವರಾಜ ,ಇತರರು ಉಪಸ್ಥಿತರಿದ್ದರು..

ವರದಿ:- ಮಂಜುನಾಥ ಕುಂಬಾರ

Leave a Reply

error: Content is protected !!