Post Views: 264
ಪ್ರಜಾ-ವೀಕ್ಷಣೆ ಡಿಜಿಟಲ್ ಡೆಸ್ಕ್ :
BREAKING : ಮಾಜಿ ಡಿಜಿ & ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ : ಪತ್ನಿ ಪಲ್ಲವಿ ಬಂದನ..!
ಬೆಂಗಳೂರು : ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದಾರೆ ಎಂದು ತಿಳಿದು ಬಂದಿದೆ.

ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂದಿಸಿಂದತೆ ಸ್ವತಃ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು ಎನ್ನಲಾಗಿದೆ.