BREAKING : “ಡಿಕೆ ಸುರೇಶ್ ಪತ್ನಿ ಎಂದು ಗುಮಾನಿ” : ಮಹಿಳೆ ಅರೆಸ್ಟ್…!!

You are currently viewing BREAKING : “ಡಿಕೆ ಸುರೇಶ್ ಪತ್ನಿ ಎಂದು ಗುಮಾನಿ” : ಮಹಿಳೆ ಅರೆಸ್ಟ್…!!

ಪ್ರಜಾವೀಕ್ಷಣೆ ಡಿಜಿಟಲ್‌ ಡೆಸ್ಕ್‌ :

BREAKING : ಡಿಕೆ ಸುರೇಶ್ ಪತ್ನಿ ಎಂದು ಗುಮಾನಿ : ಮಹಿಳೆ ಅರೆಸ್ಟ್…!!

ಬೆಂಗಳೂರು : ಕಾಂಗ್ರೆಸ್‌ ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಮಹಿಳೆಯಬ್ಬರು ಸಾಮಾಜಿಕ ತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದರು. ಇದೀಗ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಪವಿತ್ರಾ ಎಂಬುವವರನ್ನು ಗುರುತಿಸಿ ಇವರೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿದ್ದರು ಎನ್ನಲಾಗಿದೆ.

ಈ ಪ್ರಕರಣದಲ್ಲಿ ರಾಮನಗರ ಸೆನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಡಿಕೆ ಸುರೇಶ್ ಅವರ ಹೆಸರಿನಲ್ಲಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿ ‘ನಾನು ಅವರ ಪತ್ನಿ’ ಎಂದು ಸುಳ್ಳು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದರು. ಇದೀಗ ಈ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Leave a Reply

error: Content is protected !!