BREAKING : ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ..!!

You are currently viewing BREAKING : ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ..!!

ಪ್ರಜಾವೀಕ್ಷಣೆ ಡಿಜಿಟಲ್‌ ಡೆಸ್ಕ್‌ :

BREAKING : ಎಸ್‌ಎಸ್‌ಎಲ್‌ಸಿ ಫಲಿತಾಂಶ : ಇಲ್ಲಿದೆ ಮಾಹಿತಿ..!!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

🔴 LIVE | TV9 KANNADA NEWS | ಟಿವಿ9 ಕನ್ನಡ ನ್ಯೂಸ್ ಲೈವ್ | TV9 KANNADA LIVE NEWS

ಇದೀಗ ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು.

ಇಂದು 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ

Leave a Reply

error: Content is protected !!