ಮುದಗಲ್ಲ ವರದಿ..
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತಿ ಶನಿವಾರ ಪುರಸಭೆ ವತಿಯಿಂದ ಸರಳವಾಗಿ ಆಚರಿಸಲಾಯಿತು.
ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಸುರೇಂದ್ರ ಗೌಡ ಪಾಟೀಲ್ ಅವರು ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ರಾದ ಮಹಾದೇವಮ್ಮ ಗುತ್ತೇದಾರ , ಉಪಾಧ್ಯಕ್ಷ ರಾದ ಅಜ್ಮೀರ್ ಬೆಳ್ಳಿಕಟ್ಟ್, ಮುಖ್ಯಾಧಿಕಾರಿ ನರಸರಡ್ಡಿ , ಪುರಸಭೆ ಸದಸ್ಯರು ಹಾಗೂ ಸದಸ್ಯರು, ಸಿಬ್ಬಂದಿ ಗಳು. ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು..