ಕೊಪ್ಪಳ : ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ನಲಿನ್ ಅತುಲ್ ಅವರ ಸರ್ಕಾರ ವರ್ಗಾವಣೆ ಮಾಡಿದೆ, ಇದೀಗ ನೂತನ ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸುರೇಶ ಹಿಟ್ನಾಳ್ ಅವರು ನೇಮಕಗೊಂಡಿದ್ದಾರೆ.
ಅದೇ ರೀತಿ ನೂತನ ಜಿಲ್ಲಾ ಪಂಚಾಯತ್ ಸಿಇಒ (ಮುಖ್ಯ ಕಾರ್ಯನಿರ್ವಹಣಾಧಿಕಾರಿ) ವರ್ಗಿಸ್ ನೇಗಿಯವರು ನೇಮಕಗೊಂಡಿದ್ದಾರೆ.