LOCAL NEWS : ಮುದಗಲ್ಲ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕ.!
ಮುದಗಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕ ಅವರು
ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೃಷ್ಣ ಚಲುವಾದಿ ಅವರನ್ನು ಮುದಗಲ್ಲ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಗಿನೇಮಿಸಿ ಕೆಸಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಧರ್ಮಸೇನ ಆದೇಶಿಸಿದ್ದಾರೆ.ಲಿಂಗಸೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಾಗಿರುವ ಕೃಷ್ಣ ಚಲುವಾದಿ ಅವರು ಮುದಗಲ್ಲ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ.