BREAKING : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರ..!!
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ಮಿಲಿಂದ್ ಖರ್ಗೆ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ಇದೆ.