BREAKING : ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್..!

You are currently viewing BREAKING : ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್..!

2023ರ IPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಣಾಹಣಿ ನಡೆಯುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲಿಗೆ ಬ್ಯಾಟಿಂಗ್‌ ಮಾಡಿದಲಿದೆ. ಈ ಪಂದ್ಯ ಮಧ್ಯಾಹ್ನ 3:30ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿದ ನಾಲ್ಕೂ ಪಂದ್ಯಗಳನ್ನೂ ಸೋತಿದೆ. ಆದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದು, ಇನ್ನುಳಿದ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇಂದಿನ ಪಂದ್ಯದಲ್ಲಿ ಎರಡೂ ತಂಡಗಳು ಗೆಲುವಿನ ನೀರಿಕ್ಷೆಯಲ್ಲಿವೆ.

Leave a Reply

error: Content is protected !!