BREAKING NEWS : ಕೊಪ್ಪಳ ತಹಶೀಲ್ದಾರ್ ಕಚೇರಿ ಮೇಲ್ಛಾವಣಿ ಕುಸಿತ..!!

You are currently viewing BREAKING NEWS : ಕೊಪ್ಪಳ ತಹಶೀಲ್ದಾರ್ ಕಚೇರಿ ಮೇಲ್ಛಾವಣಿ ಕುಸಿತ..!!

ಪ್ರಜಾ ವೀಕ್ಷಣೆ ಸುದ್ದಿ :- 

BREAKING NEWS : ಕೊಪ್ಪಳ ತಹಶೀಲ್ದಾರ್ ಕಚೇರಿ ಮೇಲ್ಛಾವಣಿ ಕುಸಿತ..!!

ಕೊಪ್ಪಳ : ನಗರದ ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಕುಸಿತಗೊಂಡಿರುವಂತ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಕೊಪ್ಪಳ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಬೆಚ್ಚಿ ಬಿದ್ದಿದ್ದಾರೆ.

ಕೊಪ್ಪಳ ತಹಶೀಲ್ದಾರ್ ಕಚೇರಿಯ ಮುಖ್ಯದ್ವಾರದ ಮೇಲ್ಛಾವಣಿ ಕುಸಿತಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಿ…

Leave a Reply

error: Content is protected !!