BIG NEWS :  ಧರ್ಮಸ್ಥಳ ಕೇಸ್‌ : ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲು..!

You are currently viewing BIG NEWS :  ಧರ್ಮಸ್ಥಳ ಕೇಸ್‌ : ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲು..!

BIG NEWS :  ಧರ್ಮಸ್ಥಳ ಕೇಸ್‌ : ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲು..!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷದ ಹಬ್ಬಿಸುವ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಕ್ತಿ ಪತ್ರಕರ್ತ ವಸಂತ್ ಗಿಳಿಯಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಧರ್ಮ-ಧರ್ಮಗಳ ನಡುವೆ ದ್ವೇಷದ ಹಬ್ಬಿಸುವ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಕ್ತಿ ವಸಂತ್ ಗಿಳಿಯಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶೇಖರ್ ಲಾಯಿಲಾ ಎಂಬುವರು ನೀಡಿದ ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ವಸಂತ್ ಗಿಳಿಯಾರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ BNS ಆ್ಯಕ್ಟ್ 196(1), (A), 353 (2) ಅಡಿ ಪ್ರಕರಣ ದಾಖಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Leave a Reply

error: Content is protected !!