BIG NEWS : ಕನ್ನಡದ ಸ್ಟಾರ್ ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ : ಜಾಮೀನು ರದ್ದು…!!
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ಕನ್ನಡದ ಸ್ಟಾರ್ ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು.
ಈ ವೇಳೆ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಸರ್ಕಾರದ ಪರ ವಕೀಲರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಇದೀಗ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು ಇದೀಗ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈಗ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಹೋಗಲಿದ್ದಾರೆ. ಇದು ಎಷ್ಟೊತ್ತಾದರೂ ಶೀಘ್ರದಲ್ಲಿ ಬೆಂಗಳೂರಿನ ಕೋರ್ಟಿಗೆ ದರ್ಶನ್ ಹಾಜರಾಗಲೇಬೇಕು ಕಳಿಕ ಸುಪ್ರೀಂ ಕೋರ್ಟ್ ಆದೇಶದ ಪ್ರತಿ ಶೇಷನ್ ಸ್ಕೋರ್ಟಿಗೆ ತಲುಪಿದ ಕೂಡಲೇ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ.